Bible Versions
Bible Books

Deuteronomy 27:13 (AKJV) American King James Version

Versions

KNV   ಶಪಿಸುವದಕ್ಕೆ ಏಬಾಲ್‌ ಬೆಟ್ಟದಲ್ಲಿ ನಿಲ್ಲತಕ್ಕವರ್ಯಾ ರೆಂದರೆ; ರೂಬೇನ್‌, ಗಾದ್‌, ಆಶೇರ್‌, ಜೆಬುಲೂನ್‌, ದಾನ್‌, ನಫ್ತಾಲಿ ಎಂದು ಆಜ್ಞಾಪಿಸಿ ಹೇಳಿದನು.
ERVKN   ಅದೇ ಪ್ರಕಾರ ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಕುಲದವರು ಏಬಾಲ್ ಬೆಟ್ಟದ ಮೇಲೆ ನಿಂತು ದೇವರ ಶಾಪವಚನವನ್ನು ಓದಬೇಕು.
IRVKN   ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಎಂಬ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us