Bible Versions
Bible Books

Deuteronomy 27:15 (AKJV) American King James Version

Versions

KNV   ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್‌ ಎಂದು ಹೇಳಲಿ.
ERVKN   ‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.
IRVKN   ‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’ ” ಅನ್ನಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us