Bible Versions
Bible Books

Deuteronomy 27:17 (AKJV) American King James Version

Versions

KNV   ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.
ERVKN   “ಲೇವಿಯರು, ‘ನೆರೆಯವನ ಗಡಿಕಲ್ಲಿನ ಸ್ಥಳ ಬದಲಾಯಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು ‘ಆಮೆನ್’ ಎಂದು ಹೇಳಬೇಕು.
IRVKN   “ಅವರು, ಮತ್ತೊಬ್ಬನ ಗಡಿಮೇರೆಯನ್ನು ಮೀರಿಬಂದವನು ಶಾಪಗ್ರಸ್ತನು” ಎಂದು ಹೇಳಲು, “ಆಮೆನ್” ಅನ್ನಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us