Versions
KNV ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
ERVKN “ಲೇವಿಯರು, ‘ಪರದೇಶಸ್ಥರಿಗೆ, ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯವಾದ ತೀರ್ಪನ್ನು ಕೊಡದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.
IRVKN “ಅವರು, ಪರದೇಶಿ, ಅನಾಥ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು. PEPS