Versions
KNV ಅಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಬೇಕು ಅಂದರೆ ಕಲ್ಲಿನ ಬಲಿಪೀಠವನ್ನು ಕಟ್ಟಬೇಕು. ಆ ಕಲ್ಲುಗಳಿಗೆ ಕಬ್ಬಿಣದ ಆಯುಧ ತಗಲಿಸಬಾರದು.
ERVKN ಮೇಲೆ ಅಲ್ಲಿಯೇ ಕಲ್ಲಿನಿಂದ ಒಂದು ಯಜ್ಞವೇದಿಕೆಯನ್ನು ಕಟ್ಟಿರಿ. ಆ ಕಲ್ಲುಗಳನ್ನು ಕೆತ್ತಲು ಕಬ್ಬಿಣದ ಸಾಧನಗಳನ್ನು ಉಪಯೋಗಿಸಬಾರದು.
IRVKN “ಅಲ್ಲಿ ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಲ್ಲುಗಳಿಂದ ಯಜ್ಞವೇದಿಯನ್ನು ಕಟ್ಟಿಸಬೇಕು.