Versions
KNV ಸಮಾಧಾನದ ಬಲಿಗಳನ್ನು ಅರ್ಪಿಸಿ ಅಲ್ಲಿ ತಿಂದು ನಿನ್ನ ದೇವರಾದ ಕರ್ತನ ಮುಂದೆ ಸಂತೋಷಪಡಬೇಕು.
ERVKN ನೀವು ಅಲ್ಲಿ ಯಜ್ಞವನ್ನರ್ಪಿಸಿ ಸಮಾಧಾನ ಯಜ್ಞದ ಭೋಜನವನ್ನು ಮಾಡಬೇಕು. ಅಲ್ಲಿ ದೇವರ ಸನ್ನಿಧಾನದಲ್ಲಿ ಊಟ ಮಾಡಿ ಸಂತೋಷಪಡಿರಿ.
IRVKN ಅಲ್ಲಿ ಸರ್ವಾಂಗಹೋಮಗಳನ್ನೂ ಮತ್ತು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಸಹಭೋಜನಮಾಡಿ, ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.