Versions
KNV ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
ERVKN ನೀವು ದೇವರಿಗೆ ವಿಧೇಯರಾದರೆ ಈ ಎಲ್ಲಾ ಆಶೀರ್ವಾದಗಳು ನಿಮ್ಮದಾಗುವವು.
IRVKN ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಡೆದರೆ ಈ ಶುಭಗಳೆಲ್ಲಾ ನಿಮಗೆ ಪ್ರಾಪ್ತವಾಗುವವು. ಅವು ಯಾವುವೆಂದರೆ: PEPS