Versions
KNV ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು.
ERVKN ಯೆಹೋವನು ನಿಮ್ಮನ್ನು ಉರಿಯುವ ಹುಣ್ಣುಗಳಿಂದ ಬಾಧಿಸುವನು; ಅವುಗಳು ಗುಣವಾಗುವುದಿಲ್ಲ. ಈ ಹುಣ್ಣುಗಳು ನಿಮ್ಮ ದೇಹದ ಎಲ್ಲಾ ಭಾಗಗಳಲ್ಲಿ ಅಂದರೆ ನಿಮ್ಮ ಪಾದದಿಂದ ಹಿಡಿದು ನಡುನೆತ್ತಿಯ ತನಕ ಇರುವವು.
IRVKN ಯೆಹೋವನು ನಿಮ್ಮ ಮೊಣಕಾಲುಗಳಲ್ಲಿಯೂ, ತೊಡೆಗಳಲ್ಲಿಯೂ ಮತ್ತು ಅಂಗಾಲು ಮೊದಲುಗೊಂಡು ನಡುನೆತ್ತಿಯ ವರೆಗೂ ವಾಸಿಯಾಗದ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಬಾಧಿಸುವನು.