Bible Versions
Bible Books

Deuteronomy 28:38 (AKJV) American King James Version

Versions

KNV   ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು.
ERVKN   “ಹೊಲದಲ್ಲಿ ಧಾನ್ಯ ಯಥೇಚ್ಛವಾಗಿ ಬೆಳೆದರೂ ನೀವು ಮನೆಯೊಳಗೆ ತರುವುದು ಸ್ವಲ್ಪ ಮಾತ್ರ. ಮಿಡತೆಯು ನಿಮ್ಮ ಬೆಳೆಯನ್ನು ತಿಂದು ಬಿಡುವದು.
IRVKN   ನೀವು ಹೊಲದಲ್ಲಿ ಎಷ್ಟು ಬೀಜವನ್ನು ಬಿತ್ತಿದ್ದರೂ ಮಿಡತೆಯ ದಂಡು ಬಂದು ಅದನ್ನು ತಿಂದು ಬಿಡುವುದರಿಂದ ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us