Versions
KNV ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.
ERVKN “ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ಹೊಲಗಳನ್ನು ಆಶೀರ್ವದಿಸಿ ಒಳ್ಳೆಯ ಬೆಳೆಯನ್ನು ಅನುಗ್ರಹಿಸುವನು. ನಿಮ್ಮ ಪಶುಪ್ರಾಣಿಗಳನ್ನು ಆಶೀರ್ವದಿಸಿ ಅವು ಹೆಚ್ಚು ಮರಿಗಳನ್ನು ಈಯುವಂತೆ ಮಾಡುವನು. ಆತನು ನಿಮ್ಮ ಎಲ್ಲಾ ದನಕರು, ಕುರಿಮರಿಗಳನ್ನು ಆಶೀರ್ವದಿಸುವನು.
IRVKN ನಿಮ್ಮ ಸಂತಾನದವರಿಗೂ, ವ್ಯವಸಾಯಗಳಿಗೂ, ದನ, ಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.