Versions
KNV ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು.
ERVKN ನಿಮಗೆ ಗಂಡುಹೆಣ್ಣು ಮಕ್ಕಳು ಹುಟ್ಟುವರು. ಆದರೆ ಅವರು ನಿಮ್ಮೊಂದಿಗೆ ಇರುವುದಿಲ್ಲ. ಅವರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು.
IRVKN ನಿಮಗೆ ಗಂಡು ಮತ್ತು ಹೆಣ್ಣು ಮಕ್ಕಳು ಎಷ್ಟು ಹುಟ್ಟಿದರೂ ಅವರು ಸೆರೆಯವರಾಗಿ ಒಯ್ಯಲ್ಪಡುವುದರಿಂದ ನಿಮ್ಮ ಬಳಿಯಲ್ಲಿ ಇರುವುದಿಲ್ಲ.