Versions
KNV ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.
ERVKN “ಯೆಹೋವನು ನಿಮ್ಮ ಅಭಿವೃದ್ದಿಯಲ್ಲಿ ಸಂತೋಷಪಡುವಂತೆ ನಿಮ್ಮ ಅವನತಿಯಲ್ಲಿಯೂ ನಿಮ್ಮ ನಾಶನದಲ್ಲಿಯೂ ಸಂತೋಷಪಡುವನು. ನೀವು ಆ ದೇಶವನ್ನು ನಿಮ್ಮದನ್ನಾಗಿಸಿಕೊಳ್ಳಲು ಹೋಗುವಿರಿ. ಆದರೆ ಜನರು ನಿಮ್ಮನ್ನು ದೇಶದಿಂದ ಹೊರಡಿಸಿ ಅಟ್ಟಿಬಿಡುವರು.
IRVKN ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲಿಯೂ, ಹೆಚ್ಚಿಸುವುದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಟ್ಟು, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.