Bible Versions
Bible Books

Deuteronomy 29 (AKJV) American King James Version

Versions

KNV   ಹೋರೇಬಿನಲ್ಲಿ ಅವರ ಸಂಗಡ ಮಾಡಿದ ಒಡಂಬಡಿಕೆಯ ಹೊರತಾಗಿ ಇಸ್ರಾ ಯೇಲ್‌ ಮಕ್ಕಳ ಸಂಗಡ ಮಾಡಬೇಕೆಂದು ಕರ್ತನು ಮೋಶೆಗೆ ಮೋವಾಬಿನ ದೇಶದಲ್ಲಿ ಆಜ್ಞಾಪಿಸಿದ ಒಡಂಬಡಿಕೆಯ ಮಾತುಗಳು ಇವೇ;
ERVKN   ಇಸ್ರೇಲ್ ಜನಾಂಗದೊಂದಿಗೆ ಹೋರೇಬ್ ಬೆಟ್ಟದಲ್ಲಿ ಯೆಹೋವನು ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಅಲ್ಲದೆ ಇಸ್ರೇಲರು ಮೋವಾಬ್ ಪ್ರಾಂತ್ಯದಲ್ಲಿದ್ದಾಗ ಯೆಹೋವನು ಮೋಶೆಗೆ ಅವರೊಡನೆ ಇನ್ನೊಂದು ಒಡಂಬಡಿಕೆಯನ್ನು ಮಾಡಿಕೊಳ್ಳಲು ಹೇಳಿದನು. ಅದು ಯಾವುದೆಂದರೆ:
IRVKN   ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲರೊಡನೆ ಮಾಡಿದ ನಿಬಂಧನೆ ಅಲ್ಲದೆ, ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us