Bible Versions
Bible Books

Deuteronomy 31:11 (AKJV) American King James Version

Versions

KNV   ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು.
ERVKN   ಹಬ್ಬದ ಸಮಯದಲ್ಲಿ ಇಸ್ರೇಲರೆಲ್ಲರು ತಮ್ಮ ದೇವರಾದ ಯೆಹೋವನು ಆರಿಸುವ ವಿಶೇಷ ಸ್ಥಳದಲ್ಲಿ ಕೂಡಿಬರುವಾಗ ಬೋಧನೆಯ ಪುಸ್ತಕವನ್ನು ಎಲ್ಲರಿಗೂ ಕೇಳಿಸುವಂತೆ ಓದಬೇಕು.
IRVKN   ನಿಮ್ಮ ದೇವರಾದ ಯೆಹೋವನು ಆದುಕೊಂಡ ಸ್ಥಳದಲ್ಲಿ ಇಸ್ರಾಯೇಲರೆಲ್ಲರು ಆತನ ಸನ್ನಿಧಿಗೆ ಕೂಡಿಬಂದಾಗ ನೀವು ಅವರೆಲ್ಲರಿಗೆ ಕೇಳಿಸುವಂತೆ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us