Bible Versions
Bible Books

Deuteronomy 31:13 (AKJV) American King James Version

Versions

KNV   ತಿಳಿಯದಿರುವ ಅವರ ಮಕ್ಕಳು ಸಹ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವ ದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ನೀವು ಬದುಕುವ ದಿವಸಗಳೆಲ್ಲಾ ನಿಮ್ಮ ದೇವರಾದ ಕರ್ತನಿಗೆ ಭಯಪಡುವದಕ್ಕೆ ಕಲಿತುಕೊಳ್ಳಲಿ ಎಂದು ಆಜ್ಞಾಪಿಸಿ ಹೇಳಬೇಕು.
ERVKN   ಅವರ ಸಂತತಿಯವರಿಗೆ ಯೆಹೋವನ ಕಟ್ಟಳೆಯ ಬಗ್ಗೆ ಗೊತ್ತಿಲ್ಲದಿದ್ದರೆ ಅವರು ಬೋಧನಾಪುಸ್ತಕ ಓದುವಾಗ ತಿಳಿದುಕೊಳ್ಳುವರು. ನಿಮ್ಮ ದೇವರಾದ ಯೆಹೋವನನ್ನು ಗೌರವಿಸಲು ಅವರು ಅದರಿಂದ ಕಲಿತುಕೊಳ್ಳುವರು; ನೀವು ಜೋರ್ಡನ್ ನದಿ ದಾಟಿಹೋಗಿ ವಶಪಡಿಸಿಕೊಳ್ಳಲಿರುವ ದೇಶದಲ್ಲಿ ನೀವು ವಾಸವಾಗಿರುವ ತನಕ ಅವರು ಗೌರವಿಸುವರು.”
IRVKN   ಮತ್ತು ಯೆಹೋವನ ಮಹತ್ಕಾರ್ಯಗಳನ್ನು ನೋಡದಿರುವ ನಿಮ್ಮ ಸಂತತಿಯವರೂ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ವಾಸವಾಗಿರುವವರೆಗೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವುದಕ್ಕೆ ಕಲಿತುಕೊಳ್ಳುವರು” ಎಂದು ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us