Bible Versions
Bible Books

Deuteronomy 32:30 (AKJV) American King James Version

Versions

KNV   ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
ERVKN   ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು;
IRVKN   ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ
ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು?
ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us