Versions
KNV ಯೋಸೇಫನ ವಿಷಯವಾಗಿ--ಅವನ ದೇಶವು ಆಕಾಶದ ಅಮೂಲ್ಯವಾದವುಗಳಿಂದಲೂ ಮಂಜಿ ನಿಂದಲೂ ಕೆಳಗೆ ಮಲಗಿರುವ ಅಗಾಧದಿಂದಲೂ
ERVKN ಯೋಸೇಫನ ಪ್ರಾಂತ್ಯವನ್ನು ಯೆಹೋವನು ಆಶೀರ್ವದಿಸಲಿ: “ಯೆಹೋವನೇ, ಅವರಿಗೆ ಆಕಾಶದಿಂದ ಮಳೆ ಸುರಿಸು, ನೆಲದಿಂದ ಬುಗ್ಗೆಯು ಹೊರಬರಲಿ;
IRVKN ಯೋಸೇಫ್ ಕುಲಗಳ ವಿಷಯದಲ್ಲಿ, “ಅವರ ಸೀಮೆಗೆ ಯೆಹೋವನ ಆಶೀರ್ವಾದವಾಗಲಿ. ಮೇಲಣ ಆಕಾಶದಿಂದುಂಟಾಗುವ ಮಂಜು, ಕೆಳಗಣ ಸಾಗರದ ಸೆಲೆ,