Versions
KNV ಅವನು ದಾನನ ವಿಷಯವಾಗಿ--ದಾನನು ಸಿಂಹದ ಮರಿಯೇ, ಬಾಶಾನಿನಿಂದ ಹಾರಿ ಬರುವನು ಎಂದು ಹೇಳಿದನು.
ERVKN ಮೋಶೆಯು ದಾನನ ವಿಷಯವಾಗಿ ಹೀಗೆ ಹೇಳಿದನು: “ದಾನನು ಪ್ರಾಯದಸಿಂಹದ ಮರಿ; ಅವನು ಬಾಷಾನಿನಿಂದ ನೆಗೆಯುವನು.”
IRVKN ದಾನ್ ಕುಲದ ವಿಷಯದಲ್ಲಿ, “ದಾನ್ ಕುಲವು ಬಾಷಾನ್ ಸೀಮೆಯಿಂದ ಹೊರಟು ಹಾರಿಬರುವ ಪ್ರಾಯದ ಸಿಂಹದಂತಿದೆ” ಎಂದು ಹೇಳಿದನು. PEPS