Versions
KNV ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.
ERVKN ಇಸ್ರೇಲ್ ಸುರಕ್ಷಿತವಾಗಿ ಜೀವಿಸುವುದು. ಯಾಕೋಬನ ಬಾವಿ ಅವರ ವಶದಲ್ಲಿದೆ. ಧಾನ್ಯದ ಮತ್ತು ದ್ರಾಕ್ಷಾರಸದ ದೇಶವು ಅವರಿಗೆ ದೊರಕುತ್ತದೆ. ಆ ದೇಶಕ್ಕೆ ಅಧಿಕವಾಗಿ ಮಳೆ ಸುರಿಯುವುದು.
IRVKN ಆದಕಾರಣ ಇಸ್ರಾಯೇಲರು ಆಕಾಶದಿಂದ ಮಂಜು ಸುರಿದು, ಧಾನ್ಯವೂ ಮತ್ತು ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬನ * ಅಥವಾ ವಾಸಸ್ಥಳ. ವಂಶದವರು ಸುರಕ್ಷಿತರಾದರು. PEPS