Versions
KNV ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್ ನಿನ್ನ ಊರೀಮ್ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;
ERVKN ಲೇವಿಯ ವಿಷಯವಾಗಿ ಮೋಶೆ ಹೇಳಿದ ಮಾತುಗಳು: “ಲೇವಿಯು ನಿನ್ನ ನಿಜವಾದ ಹಿಂಬಾಲಕ. ಅವನು ಊರೀಮ್ತುಮ್ಮೀಮ್ ಇಟ್ಟುಕೊಂಡಿರುವನು. ಮಸ್ಸಾದಲ್ಲಿ ಲೇವಿಯರನ್ನು ನೀನು ಪರೀಕ್ಷಿಸಿದೆ. ಮೆರೀಬ ಬುಗ್ಗೆಯ ಬಳಿ ಅವರು ನಿನ್ನವರೆಂದು ನಿನಗೆ ಖಚಿತವಾಯಿತು.
IRVKN ಲೇವಿ ಕುಲದ ವಿಷಯದಲ್ಲಿ, “ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ.