Versions
KNV ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.
ERVKN ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಈ ದೇಶವನ್ನು ನಾನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ವಾಗ್ದಾನ ಮಾಡಿದ್ದೇನೆ. ನಿಮ್ಮ ಸಂತತಿಯವರಿಗೆ ನಾನು ಈ ದೇಶವನ್ನು ಕೊಡುವೆನು ಎಂದು ಹೇಳಿದ್ದೆನು. ಆ ದೇಶವನ್ನು ನೀನು ನೋಡುವಂತೆ ಮಾಡಿದೆನು. ಆದರೆ ನೀನು ಅದರೊಳಗೆ ಪ್ರವೇಶಿಸುವುದಿಲ್ಲ.”
IRVKN “ನಾನು ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿ ದಾಟಿ ಅಲ್ಲಿಗೆ ಹೋಗಕೂಡದು” ಎಂದು ಹೇಳಿದನು. PEPS