Versions
KNV ಕರ್ತನ ಮಾತಿನ ಹಾಗೆ ಕರ್ತನ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಸತ್ತನು.
ERVKN ಮೋವಾಬ್ ದೇಶದಲ್ಲಿ ಯೆಹೋವನ ಸೇವಕನಾದ ಮೋಶೆಯು ಸತ್ತುಹೋದನು. ಯೆಹೋವನು ಅವನಿಗೆ ಹಾಗೆ ಆಗುತ್ತದೆಂದು ಮುಂಚೆಯೇ ತಿಳಿಸಿದ್ದನು.
IRVKN ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮರಣ ಹೊಂದಿದನು.