Versions
KNV ಇಸ್ರಾಯೇಲ್ ಮಕ್ಕಳು ಮೋವಾಬಿನ ಬೈಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ಅತ್ತರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಗೋಳಾಟದಲ್ಲಿ ಅಳುವ ದಿವಸಗಳು ಮುಗಿದವು.
ERVKN ಇಸ್ರೇಲರು ಮೋಶೆಗಾಗಿ ಮೂವತ್ತು ದಿವಸಗಳ ತನಕ ಗೋಳಾಡಿದರು. ಶೋಕದ ದಿವಸಗಳು ಕಳೆಯುವ ತನಕ ಅವರು ಮೋವಾಬಿನಲ್ಲಿದ್ದ ಜೋರ್ಡನ್ ಕಣಿವೆಯಲ್ಲಿ ತಂಗಿದ್ದರು.
IRVKN ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರು ಮೋಶೆಗೋಸ್ಕರ ಮೂವತ್ತು ದಿನಗಳ ವರೆಗೆ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು. PEPS