Bible Versions
Bible Books

Deuteronomy 4:10 (AKJV) American King James Version

Versions

KNV   ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು
ERVKN   ಸೀನಾಯಿ ಬೆಟ್ಟದ ಬಳಿಯಲ್ಲಿ ನೀನು ಯೆಹೋವನ ಸನ್ನಿಧಾನದಲ್ಲಿ ನಿಂತಿದ್ದನ್ನು ನೀವು ಜ್ಞಾಪಕ ಮಾಡಿಕೊಳ್ಳಿರಿ. ಆತನು ನನಗೆ ಹೇಳಿದ್ದೇನೆಂದರೆ: ‘ನಾನು ಹೇಳುವ ಮಾತುಗಳನ್ನು ಕೇಳುವಂತೆ ಜನರನ್ನೆಲ್ಲಾ ಒಟ್ಟುಗೂಡಿಸು. ನನ್ನ ಮಾತುಗಳನ್ನು ಕೇಳಿ ಅವರು ಜೀವಮಾನವೆಲ್ಲಾ ನನ್ನನ್ನು ಸನ್ಮಾನಿಸಲು ಮತ್ತು ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು ಮತ್ತು ಅವರ ಮಕ್ಕಳಿಗೂ ಕಲಿಸುವರು.’
IRVKN   ಸಂಗತಿಗಳು ಯಾವುವೆಂದರೆ, ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ, “ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂಮಿಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವುದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us