Bible Versions
Bible Books

Deuteronomy 4:46 (AKJV) American King James Version

Versions

KNV   ಯೊರ್ದನಿನ ಈಚೆಯಲ್ಲಿ ಬೇತ್‌ಪೇಯೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸ ಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ನುಡಿದ ಸಾಕ್ಷಿಗಳೂ ನಿಯಮಗಳೂ ನ್ಯಾಯಗಳೂ ಇವೇ. ಸೀಹೋನನನ್ನು ಮೋಶೆಯೂ ಇಸ್ರಾ ಯೇಲ್‌ ಮಕ್ಕಳೂ ಐಗುಪ್ತದೊಳಗಿಂದ ಹೊರಟ ಮೇಲೆ ಹೊಡೆದರು.
ERVKN   ಜೋರ್ಡನ್ ನದಿಯ ಪೂರ್ವಭಾಗದ ಬೇತ್‌ಪೆಗೋರಿನಲ್ಲಿ ಇಸ್ರೇಲ್ ಜನಸಮೂಹವು ಸೇರಿಬಂದಿದ್ದಾಗ ಮೋಶೆಯು ನಿಯಮಗಳನ್ನು ಅವರಿಗೆ ತಿಳಿಸಿದನು. ಸ್ಥಳವು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯನಾದ ಸೀಹೋನ್ ರಾಜನಿಗೆ ಸೇರಿತ್ತು. (ಮೋಶೆ ಮತ್ತು ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಸೀಹೋನನನ್ನು ಸೋಲಿಸಿದ್ದರು.)
IRVKN   ಅವರು ಯೊರ್ದನ್ ನದಿಯ ಆಚೆ ಬೇತ್‍ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೆಷ್ಬೋನಿನಲ್ಲಿ ವಾಸಿಸಿದರು. ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯೂ ಮತ್ತು ಇಸ್ರಾಯೇಲರೂ ಐಗುಪ್ತದೇಶದಿಂದ ಬಂದಾಗ ಸೀಹೋನನನ್ನು ಜಯಿಸಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us