Bible Versions
Bible Books

Deuteronomy 5:15 (AKJV) American King James Version

Versions

KNV   ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್‌ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.
ERVKN   ನೀವು ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಿರೆಂಬುದನ್ನು ಮರೆಯಬೇಡಿ. ನಿಮ್ಮ ದೇವರಾದ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ಆದುದರಿಂದಲೇ ನಿಮ್ಮ ದೇವರು ಸಬ್ಬತ್ ದಿನವನ್ನು ಆಚರಿಸಬೇಕೆಂದು ಆಜ್ಞೆ ಮಾಡಿದ್ದು.
IRVKN   ಐಗುಪ್ತ ದೇಶದಲ್ಲಿ ನೀವು ದಾಸತ್ವದಲ್ಲಿದ್ದುದ್ದನ್ನೂ, ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಮತ್ತು ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್‍ ದಿನವನ್ನು ಆಚರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us