Bible Versions
Bible Books

Deuteronomy 5:21 (AKJV) American King James Version

Versions

KNV   ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು.
ERVKN   “ಇನ್ನೊಬ್ಬನ ಹೆಂಡತಿಯನ್ನು ಆಶಿಸಬಾರದು. ಅವನ ಮನೆಯನ್ನಾಗಲಿ ಹೊಲವನ್ನಾಗಲಿ ಸೇವಕರನ್ನಾಗಲಿ ದನವನ್ನಾಗಲಿ ಕತ್ತೆಯನ್ನಾಗಲಿ ನೀವು ಅಪೇಕ್ಷಿಸಬಾರದು. ಇನ್ನೊಬ್ಬನ ವಸ್ತುಗಳಲ್ಲಿ ಯಾವುದನ್ನೂ ಆಶಿಸಬಾರದು!”
IRVKN   “ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ, ಮನೆ, ಗಂಡಾಳು, ಹೆಣ್ಣಾಳು, ಎತ್ತು ಮತ್ತು ಕತ್ತೆ ಮುಂತಾದವುಗಳನ್ನು ಆಶಿಸಬಾರದು.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us