Versions
KNV ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ.
ERVKN ಮೋಶೆಯೇ, ನೀನು ಹತ್ತಿರ ಹೋಗಿ ಯೆಹೋವನು ಹೇಳುವುದನ್ನೆಲ್ಲಾ ಕೇಳಿ ನಮಗೆ ಅದನ್ನು ತಿಳಿಸು. ನಾವು ನಿನ್ನ ಮಾತುಗಳನ್ನು ಕೇಳಿ ನೀನು ಹೇಳಿದ ಹಾಗೆ ಮಾಡುವೆವು.’
IRVKN ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು” ಎಂದು ಹೇಳಿದಿರಿ. PEPS