Bible Versions
Bible Books

Deuteronomy 5:3 (AKJV) American King James Version

Versions

KNV   ಕರ್ತನು ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದನು. ನಾವೆಲ್ಲರೂ ಈಹೊತ್ತು ಇಲ್ಲಿ ಜೀವಿತರಾಗಿದ್ದೇವೆ.
ERVKN   ಯೆಹೋವನು ನಮ್ಮ ಪೂರ್ವಿಕರೊಂದಿಗೆ ಒಡಂಬಡಿಕೆ ಮಾಡದೆ ಈಗ ಇಲ್ಲಿ ಜೀವಂತರಾಗಿರುವ ನಮ್ಮೊಂದಿಗೆ ಮಾಡಿರುತ್ತಾನೆ.
IRVKN   ಆತನು ನಮ್ಮ ಪೂರ್ವಿಕರ ಸಂಗಡ ನಿಬಂಧನೆಯನ್ನು ಮಾಡದೆ, ಈಗ ಇಲ್ಲಿ ಜೀವದಿಂದಿರುವ ನಮ್ಮ ಸಂಗಡಲೇ ಇದನ್ನು ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us