Bible Versions
Bible Books

Deuteronomy 5:8 (AKJV) American King James Version

Versions

KNV   ಮೇಲಿನ ಆಕಾಶ ದಲ್ಲಾಗಲಿ ಕೆಳಗಿನ ಭೂಮಿಯಲ್ಲಾಗಲಿ ಭೂಮಿಯ ಕೆಳಗಿನ ನೀರುಗಳಲ್ಲಾಗಲಿ ಇರುವಂಥ ಯಾವ ದೊಂದರ ರೂಪದ ವಿಗ್ರಹವನ್ನು ನಿನಗೆ ಮಾಡಿ ಕೊಳ್ಳಬಾರದು,
ERVKN   “ನೀವು ವಿಗ್ರಹಗಳನ್ನು ಮಾಡಿಕೊಳ್ಳಬಾರದು. ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಭೂಮಿಯ ಕೆಳಗಿರುವ ನೀರಿನಲ್ಲಾಗಲಿ ಯಾವ ವಸ್ತುಗಳ ವಿಗ್ರಹಗಳನ್ನಾಗಲಿ ಪ್ರತಿಮೆಗಳನ್ನಾಗಲಿ ಮಾಡಿಕೊಳ್ಳಬಾರದು.
IRVKN   “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us