Versions
KNV ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.
ERVKN “ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಿ ಆತನನ್ನೇ ಸೇವಿಸಿರಿ. ಆತನನ್ನು ಮರೆತುಬಿಡಬೇಡಿರಿ. ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಾಗ ಆತನೇ ನಿಮ್ಮನ್ನು ವಿಮೋಚಿಸಿದನಲ್ಲಾ?
IRVKN ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯದೇ ಎಚ್ಚರದಿಂದಿರಿ.