Bible Versions
Bible Books

Deuteronomy 6:22 (AKJV) American King James Version

Versions

KNV   ಕರ್ತನು ನಮ್ಮ ಕಣ್ಣುಗಳ ಮುಂದೆ ಐಗುಪ್ತದಲ್ಲಿ ಫರೋಹನ ಮೇಲೆಯೂ ಅವನ ಎಲ್ಲಾ ಮನೆಯವರ ಮೇಲೆಯೂ ಬಹು ಕಠಿಣವಾದ ಬಾಧೆಗಳಿಂದ ಅದ್ಭುತ ಗಳನ್ನೂ ಸೂಚನೆಗಳನ್ನೂ ತೋರಿಸಿದನು.
ERVKN   ಯೆಹೋವನು ಈಜಿಪ್ಟಿನವರನ್ನೂ ಫರೋಹನನ್ನೂ ಅವನ ಪರಿವಾರದವರನ್ನೂ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಮಹತ್ಕಾರ್ಯಗಳಿಂದಲೂ ಭಯಂಕರ ಕಾರ್ಯಗಳಿಂದಲೂ ಬಾಧಿಸಿದನು.
IRVKN   ಆತನು ಐಗುಪ್ತ್ಯರನ್ನೂ, ಫರೋಹನನ್ನೂ ಮತ್ತು ಅವನ ಮನೆಯವರನ್ನೂ ಬಾಧಕವಾದ ದೊಡ್ಡ ಮಹತ್ಕಾರ್ಯಗಳಿಂದಲೂ, ಉತ್ಪಾತಗಳಿಂದಲೂ ನಮ್ಮ ಕಣ್ಣೆದುರಿನಲ್ಲಿ ಶಿಕ್ಷಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us