Versions
KNV ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು.
ERVKN ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.
IRVKN ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು. PEPS