Versions
KNV ಹೀಗಿರುವದರಿಂದ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆ ನಿಯಮ ನ್ಯಾಯಗಳನ್ನು ಕೈಕೊಳ್ಳಬೇಕು.
ERVKN ಆದುದರಿಂದ ನಾನು ಈ ದಿನ ನಿಮಗೆ ಕೊಡುವ ಆಜ್ಞಾವಿಧಿನಿಯಮಗಳನ್ನು ನೀವು ಚೆನ್ನಾಗಿ ಮನದಟ್ಟು ಮಾಡಿಕೊಳ್ಳಬೇಕು.
IRVKN ಆದಕಾರಣ ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸಿ ನಡೆಯಬೇಕು. PS