Bible Versions
Bible Books

Deuteronomy 7:16 (AKJV) American King James Version

Versions

KNV   ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು.
ERVKN   ದೇಶದಲ್ಲಿ ನೀವು ಯೆಹೋವನ ಸಹಾಯದಿಂದ ಸೋಲಿಸುವ ಜನರನ್ನೆಲ್ಲಾ ಕೊಂದುಬಿಡಬೇಕು. ಅವರಿಗೆ ಕನಿಕರ ತೋರಬಾರದು. ಅವರ ದೇವರುಗಳನ್ನು ಪೂಜಿಸಕೂಡದು! ಯಾಕೆಂದರೆ ಅವು ನಿಮಗೆ ಉರುಲಾಗಿ ನಿಮ್ಮ ಜೀವಿತವನ್ನು ಹಾಳುಮಾಡುತ್ತವೆ.
IRVKN   ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us