Bible Versions
Bible Books

Deuteronomy 7:24 (AKJV) American King James Version

Versions

KNV   ಅವರ ಅರಸುಗಳನ್ನು ನಿನಗೆ ಒಪ್ಪಿಸುವನು. ನೀನು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ನಾಶಮಾಡುವಿ; ನೀನು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿನ್ನ ಮುಂದೆ ನಿಲ್ಲಲಾರನು.
ERVKN   ಅವರ ರಾಜರನ್ನು ನೀವು ಸೋಲಿಸುವಂತೆ ಮಾಡುವನು. ನೀವು ಅವರನ್ನು ಕೊಂದು ಅವರ ಹೆಸರು ಉಳಿಯದಂತೆ ಮಾಡುವಿರಿ. ನಿಮ್ಮನ್ನು ಯಾರೂ ತಡೆಯಲಾರರು. ನೀವು ಪ್ರತಿಯೊಬ್ಬರನ್ನು ನಾಶಮಾಡಿಬಿಡುವಿರಿ.
IRVKN   ಆತನು ಅವರ ಅರಸರನ್ನು ನಿಮ್ಮ ಕೈಗೆ ಸಿಗುವಂತೆ ಮಾಡಿ, ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ; ನೀವು ಎಲ್ಲರನ್ನೂ ನಾಶಮಾಡುವಿರಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us