Bible Versions
Bible Books

Ecclesiastes 2:10 (AKJV) American King James Version

Versions

KNV   ನನ್ನ ಕಣ್ಣುಗಳು ಬಯಸಿದ್ದೆಲ್ಲವನ್ನು ಅವುಗಳಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ; ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು; ನನ್ನ ಪ್ರಯಾಸ ದಿಂದೆಲ್ಲಾ ನನಗಾದ ಪಾಲು ಇದೆ.
ERVKN   ನನ್ನ ಕಣ್ಣುಗಳು ಬಯಸಿದ್ದನ್ನೆಲ್ಲ ನನಗೋಸ್ಕರ ಪಡೆದುಕೊಂಡೆನು. ಯಾವುದೇ ಸುಖದಿಂದಾಗಲಿ ನನ್ನ ಹೃದಯವನ್ನು ನಾನು ತಡೆಹಿಡಿಯಲಿಲ್ಲ; ಯಾಕಂದರೆ ನನ್ನ ಕಾರ್ಯಗಳಲ್ಲಿ ನನ್ನ ಹೃದಯವು ಸಂತೋಷಗೊಂಡಿತ್ತು. ನನ್ನ ಪ್ರಯಾಸದ ಫಲವು ಅದೊಂದೇ.
IRVKN   ನನ್ನ ಕಣ್ಣು ಬಯಸಿದ್ದೆಲ್ಲವನ್ನು,
ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ.
ಯಾವ ಸಂತೋಷವನ್ನು ಅನುಭವಿಸುವುದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ.
ಏಕೆಂದರೆ ನನ್ನ ಹೃದಯವು ನಾನು ನಡಿಸುವ ಕಾರ್ಯಗಳಲ್ಲಿ ಹರ್ಷಿಸುತ್ತಿತ್ತು.
ನನ್ನ ಪ್ರಯಾಸದಿಂದ ನನಗೆ ದೊರೆತ ಫಲವು ಇದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us