Bible Versions
Bible Books

Ecclesiastes 3:11 (AKJV) American King James Version

Versions

KNV   ತನ್ನ ಸಮಯದಲ್ಲಿ ಪ್ರತಿಯೊಂದನ್ನು ಆತನು ಸುಂದರವಾಗಿ ಮಾಡಿದ್ದಾನೆ. ಆದಿಯಿಂದ ಅಂತ್ಯದ ವರೆಗೂ ದೇವರು ನಡಿಸುವ ಕೆಲಸವನ್ನು ಯಾವ ಮನುಷ್ಯನೂ ಗ್ರಹಿಸಲಾರದಂತೆ ಅವರ ಹೃದಯದಲ್ಲಿ ಆತನು ಲೋಕವನ್ನು ಇಟ್ಟಿದ್ದಾನೆ.
ERVKN   ಲೋಕವನ್ನು ಕುರಿತು ಆಲೋಚಿಸುವುದಕ್ಕೆ ದೇವರು ನನಗೆ ಜ್ಞಾನವನ್ನು ಕೊಟ್ಟಿದ್ದರೂ ದೇವರ ಕಾರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವೇ ಇಲ್ಲ. ದೇವರು ಪ್ರತಿಯೊಂದನ್ನೂ ತಕ್ಕ ಸಮಯದಲ್ಲಿ ಮಾಡುವನು.
IRVKN   ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ. ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ. ಆದರೂ ದೇವರು ನಡೆಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us