Bible Versions
Bible Books

Ecclesiastes 3:14 (AKJV) American King James Version

Versions

KNV   ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ.
ERVKN   ದೇವರ ಕಾರ್ಯಗಳೆಲ್ಲಾ ಶಾಶ್ವತವಾದದ್ದು. ಆತನ ಕಾರ್ಯಗಳಿಗೆ ಮನುಷ್ಯರು ಏನನ್ನೂ ಸೇರಿಸಲಾರರು; ಅವುಗಳಿಂದ ಏನನ್ನೂ ತೆಗೆಯಲಾರರು. ಮನುಷ್ಯರು ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬುದೇ ಇದಕ್ಕೆ ಕಾರಣ.
IRVKN   ದೇವರ ಕಾರ್ಯವೆಲ್ಲವು ನಿತ್ಯವೆಂದು ಬಲ್ಲೆನು. ಅದಕ್ಕೆ ಯಾವುದನ್ನೂ ಸೇರಿಸಲಾರೆವು. ಅದರಿಂದ ಯಾವುದನ್ನೂ ತೆಗೆಯಲಾರೆವು. ದೇವರ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕೆಂಬುದೇ ಕಾರಣ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us