Bible Versions
Bible Books

Ecclesiastes 3:15 (AKJV) American King James Version

Versions

KNV   ಇದ್ದದ್ದು ಈಗ ಇದೆ, ಇರುವದು ಆಗಲೇ ಇತ್ತು; ಗತಿಸಿಹೋದದ್ದನ್ನು ದೇವರು ಕೇಳುತ್ತಾನೆ.
ERVKN   ಈಗ ಸಂಭವಿಸುವಂಥವುಗಳೂ ಮುಂದೆ ಸಂಭವಿಸುವಂಥವುಗಳೂ ಹಿಂದಿನ ಕಾಲದಲ್ಲಿ ಸಂಭವಿಸಲ್ಪಟ್ಟಿವೆ. ದೇವರು ಅದೇ ಕಾರ್ಯಗಳನ್ನು ಮತ್ತೆ ಮತ್ತೆ ಬರಮಾಡುವನು.
IRVKN   ಈಗಿನದು ಹಿಂದೆ ಇತ್ತು;
ಮುಂದಿನದು ಈಗಲೂ ಇದೆ.
ಗತಿಸಿ ಹೋದದ್ದನ್ನು ದೇವರು ತಿರುಗಿ ಬರಮಾಡುವನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us