Bible Versions
Bible Books

Ecclesiastes 3:18 (AKJV) American King James Version

Versions

KNV   ಮನುಷ್ಯ ಪುತ್ರರ ಸ್ಥಿತಿಯ ವಿಷ ಯವಾಗಿ ದೇವರು ಅವರನ್ನು ಪ್ರತ್ಯಕ್ಷಪಡಿಸುವನೆಂದೂ ಅವರು ತಾವೇ ಮೃಗಗಳೆಂದು ತಾವು ಕಂಡುಕೊಳ್ಳ ಬೇಕೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.
ERVKN   ಅಲ್ಲದೆ ಮನಸ್ಸಿನಲ್ಲಿ ಹೀಗೆಂದುಕೊಂಡೆನು: “ಮನುಷ್ಯರು ಪ್ರಾಣಿಗಳಿಗಿಂತ ಮೇಲಾದವರಲ್ಲ ಎಂಬುದನ್ನು ನಾವು ತಿಳಿದುಕೊಳ್ಳಬೇಕೆಂಬುದು ದೇವರ ಇಷ್ಟವಾಗಿದೆ.
IRVKN   ನಾನು ನನ್ನ ಮನಸ್ಸಿನಲ್ಲಿ ಹೀಗೆ ಯೋಚಿಸಿದೆನು, “ದೇವರು ಮನುಷ್ಯರನ್ನು ಪರೀಕ್ಷಿಸಿ, ಅವರು ಪಶುಗಳಿಗೆ ಸಮಾನರು ಎಂಬುದನ್ನು ತೋರಿಸುತ್ತಾನೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us