Bible Versions
Bible Books

Ecclesiastes 3:20 (AKJV) American King James Version

Versions

KNV   ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ; ಎಲ್ಲವು ಗಳೂ ಮಣ್ಣಿನವುಗಳೇ ಮತ್ತು ಎಲ್ಲವೂ ಮಣ್ಣಿಗೆ ಸೇರುತ್ತವೆ.
ERVKN   ಮನುಷ್ಯರ ಮತ್ತು ಪ್ರಾಣಿಗಳ ದೇಹಗಳೆಲ್ಲ ಒಂದೇ ಸ್ಥಳಕ್ಕೆ ಹೋಗುತ್ತವೆ. ಮನುಷ್ಯರು ಮಣ್ಣಿನಿಂದ ಬಂದರು. ಕೊನೆಗೆ ಅವರು ಮಣ್ಣಿಗೇ ಹೋಗುವರು. ಪ್ರಾಣಿಗಳು ಮಣ್ಣಿನಿಂದ ಬಂದವು; ಕೊನೆಗೆ ಅವು ಮಣ್ಣಿಗೆ ಹೋಗುತ್ತವೆ.
IRVKN   ಎಲ್ಲಾ ಪ್ರಾಣಿಗಳು ಒಂದೇ ಸ್ಥಳಕ್ಕೆ ಹೋಗುವವು. ಎಲ್ಲವು ಮಣ್ಣಿನಿಂದಾದವು. ಎಲ್ಲವೂ ಮಣ್ಣಿಗೆ ಪುನಃ ಸೇರುವವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us