Bible Versions
Bible Books

Ecclesiastes 5:11 (AKJV) American King James Version

Versions

KNV   ಸೊತ್ತುಗಳು ಹೆಚ್ಚಿದರೆ ಅದನ್ನು ತಿನ್ನುವವರು ಹೆಚ್ಚಾ ಗುವರು; ಅವುಗಳನ್ನು ತಮ್ಮ ಕಣ್ಣುಗಳಿಂದ ನೋಡು ವದೇ ಹೊರತು ಅವುಗಳ ಸ್ವಂತದವರಿಗೆ ಯಾವ ಪ್ರಯೋಜನವಿದೆ?
ERVKN   ಐಶ್ವರ್ಯ ಹೆಚ್ಚಿದಂತೆಲ್ಲಾ “ಅನುಭವಿಸುವವರ” ಸಂಖ್ಯೆಯೂ ಹೆಚ್ಚುವುದು. ಐಶ್ವರ್ಯವಂತನು ಅದನ್ನು ಕಣ್ಣಿಂದ ನೋಡಬಹುದಷ್ಟೇ ಹೊರತು ಬೇರೆ ಯಾವ ಲಾಭವೂ ಅವನಿಗಿಲ್ಲ.
IRVKN   ಆಸ್ತಿ ಹೆಚ್ಚಾದರೆ ಅನುಭವಿಸುವವರ ಸಂಖ್ಯೆಯೂ ಹೆಚ್ಚಾಗುವುದು.
ಅದನ್ನು ಕಣ್ಣಿನಿಂದ ನೋಡುವುದೇ ಹೊರತು
ಯಜಮಾನನಿಗೆ ಇನ್ಯಾವ ಲಾಭವೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us