Bible Versions
Bible Books

Ecclesiastes 5:19 (AKJV) American King James Version

Versions

KNV   ಪ್ರತಿ ಯೊಬ್ಬ ಮನುಷ್ಯನಿಗೆ ದೇವರು ಕೊಟ್ಟ ಆಸ್ತಿಪಾಸ್ತಿಗ ಳನ್ನೂ ಅವುಗಳನ್ನು ಅನುಭವಿಸುವದಕ್ಕೆ ಆತನು ಕೊಟ್ಟ ಸಾಮರ್ಥ್ಯವನ್ನೂ ಅವನು ತನ್ನ ಪಾಲನ್ನು ತೆಗೆದು ಕೊಂಡು ತನ್ನ ಪ್ರಯಾಸದಲ್ಲಿ ಆನಂದಿಸುವದೂ ದೇವರ ದಾನದಿಂದಲೇ.
ERVKN   ದೇವರು ಒಬ್ಬನಿಗೆ ಐಶ್ವರ್ಯವನ್ನೂ ಆಸ್ತಿಯನ್ನೂ ಮತ್ತು ಅವುಗಳನ್ನು ಅನುಭವಿಸುವ ಭಾಗ್ಯವನ್ನೂ ಕೊಟ್ಟಿದ್ದರೆ ಅವನು ಅವುಗಳನ್ನು ಅನುಭವಿಸಲಿ. ಅವನು ತನಗಿರುವಂಥವುಗಳನ್ನು ಹೊಂದಿಕೊಂಡು ತನ್ನ ದುಡಿಮೆಯಲ್ಲಿ ಸಂತೋಷಿಸಲಿ. ಅದು ದೇವರ ಅನುಗ್ರಹವಷ್ಟೇ.
IRVKN   ಪ್ರತಿಯೊಬ್ಬ ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅದನ್ನು ಅನುಭವಿಸಿ, ಪಾಲಿಗೆ ಬಂದದ್ದನ್ನು ಪಡೆದು ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಟ್ಟಿದ್ದರೆ ಅದು ಅವನಿಗೆ ದೊರೆತ ದೇವರ ಅನುಗ್ರಹವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us