Bible Versions
Bible Books

Ecclesiastes 5:8 (AKJV) American King James Version

Versions

KNV   ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
ERVKN   ದೇಶದಲ್ಲಿ ಬಡವರಿಂದ ಬಲವಂತ ಸೇವೆಮಾಡಿಸುವುದನ್ನು ಕಂಡು ಅವರಿಗೆ ಅನ್ಯಾಯವಾಗಿದೆಯೆಂದೂ ಹಕ್ಕಿಗೆ ಚ್ಯುತಿಯಾಗಿದೆಯೆಂದೂ ಆಶ್ಚರ್ಯಪಡಬೇಡಿ. ಅವರಿಂದ ಬಲವಂತವಾಗಿ ದುಡಿಸುವ ಅಧಿಪತಿಗೆ ಬಲವಂತದಿಂದ ದುಡಿಸುವ ಮತ್ತೊಬ್ಬ ಅಧಿಪತಿಯಿರುವನು. ಇಬ್ಬರು ಅಧಿಪತಿಗಳಿಗೂ ಮತ್ತೊಬ್ಬ ಅಧಿಪತಿಯಿರುವನು.
IRVKN   {ಐಶ್ವರ್ಯವೂ ವ್ಯರ್ಥ} PS ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us