Bible Versions
Bible Books

Ecclesiastes 8:10 (AKJV) American King James Version

Versions

KNV   ಪರಿಶುದ್ಧ ಸ್ಥಳದಿಂದ ತೊಲಗಿದ ದುಷ್ಟರು ಹೂಣ ಲ್ಪಡುವದನ್ನೂ ನಾನು ನೋಡಿದ್ದೇನೆ; ಅವರು ಹೀಗೆ ಮಾಡಿದ ಪಟ್ಟಣವನ್ನೇ ಮರೆತರು; ಇದೂ ಸಹ ನಿರರ್ಥಕವಾದದ್ದು;
ERVKN   ಇದಲ್ಲದೆ ದುಷ್ಟರಿಗೆ ಶವಸಂಸ್ಕಾರವನ್ನು ವೈಭವದಿಂದ ಮಾಡುವುದನ್ನು ನಾನು ನೋಡಿದ್ದೇನೆ. ಶವಸಂಸ್ಕಾರವಾದ ಮೇಲೆ ಜನರು ಸತ್ತುಹೋದ ದುಷ್ಟರನ್ನು ಹೊಗಳುತ್ತಾ ತಮ್ಮ ಮನೆಗಳಿಗೆ ಹೋದರು; ನೀತಿವಂತರಾದರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ನಗರದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. ಇದು ಸಹ ವ್ಯರ್ಥ.
IRVKN   ಇದಲ್ಲದೆ ದುಷ್ಟರಿಗೆ ಸಮಾಧಿಯಾಗುವುದನ್ನು ಕಂಡೆನು. ಅವರು ಸುಖವಾಗಿ ಗತಿಸುವರು. ಧಾರ್ಮಿಕರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ಪಟ್ಟಣದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. * ಜ್ಞಾಪಕವೇ ಇಲ್ಲವಾಯಿತು. ಅಥವಾ ಅವರನ್ನು ಹೊಗಳುವರು. ಇದೂ ವ್ಯರ್ಥವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us