Bible Versions
Bible Books

Ecclesiastes 8:11 (AKJV) American King James Version

Versions

KNV   ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
ERVKN   ಜನರ ಅಪರಾಧಗಳಿಗೆ ದಂಡನೆಯು ಕೂಡಲೇ ಬರದಿರುವುದರಿಂದ ದುಷ್ಕೃತ್ಯಗಳನ್ನು ಮಾಡಲು ಇತರರು ಸಹ ಪ್ರೇರಿತರಾಗುತ್ತಾರೆ.
IRVKN   ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us