Bible Versions
Bible Books

Ephesians 1:22 (AKJV) American King James Version

Versions

KNV   ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.
ERVKN   ದೇವರು ಪ್ರತಿಯೊಂದನ್ನು ಕ್ರಿಸ್ತನ ಅಧಿಕಾರಕ್ಕೆ ಒಳಪಡಿಸಿದನು. ಸಭೆಗೋಸ್ಕರವಾಗಿ ದೇವರು ಆತನನ್ನು ಪ್ರತಿಯೊಂದರ ಮೇಲೆ ಶಿರಸ್ಸನ್ನಾಗಿ ಮಾಡಿದನು.
IRVKN   ಇದಲ್ಲದೆ § ಕೀರ್ತ 8:6; 1 ಕೊರಿ 15:27 ದೇವರು ಸಮಸ್ತವನ್ನೂ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ, * ಎಫೆ 4:15; 5:23; ಕೊಲೊ 1:18; 2:10,19. ಸಭೆಗಾಗಿ ಎಲ್ಲಾದರ ಮೇಲೆ ಆತನನ್ನು ಶಿರಸ್ಸಾಗಿ ನೇಮಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us