Bible Versions
Bible Books

Ephesians 2:10 (AKJV) American King James Version

Versions

KNV   ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
ERVKN   ನಾವು ದೇವರ ನಿರ್ಮಾಣ. ನಾವು ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ದೇವರು ನಮ್ಮನ್ನು ಕ್ರಿಸ್ತಯೇಸುವಿನಲ್ಲಿ ಹೊಸ ಜನರನ್ನಾಗಿ ಮಾಡಿದನು. ದೇವರು ನಮಗೋಸ್ಕರವಾಗಿ ಒಳ್ಳೆಯ ಕಾರ್ಯಗಳನ್ನು ಮೊದಲೇ ಯೋಜನೆ ಮಾಡಿದನು. ನಾವು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಜೀವಿಸಬೇಕೆಂಬುದು ದೇವರ ಯೋಜನೆಯಾಗಿತ್ತು.
IRVKN   * ಕೀರ್ತ 100. 3; ಯೆಶಾ 64:8: ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ಎಫೆ 1:4: ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಎಫೆ 4:24; ತೀತ. 2:14: ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us