Versions
KNV ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು
ERVKN ನಾನು ಕ್ರಿಸ್ತಯೇಸುವಿನ ಸೆರೆಯಾಳು. ಯೆಹೂದ್ಯರಲ್ಲದ ನಿಮಗೋಸ್ಕರ ನಾನು ಸೆರೆಯಾಳಾಗಿದ್ದೇನೆ.
IRVKN {ಅನ್ಯಜನರ ಬೋಧಕನಾದ ಪೌಲನು} PS ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ * ಎಫೆ 3:13; ಕೊಲೊ 1:24: ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ † ಎಫೆ 4:1; ಅ. ಕೃ. 23:18. ಫಿಲಿ. 1:7. 2 ತಿಮೊ. 1:8 ಇತ್ಯಾದಿ. ಸೆರೆಯಾಳಾಗಿದ್ದಾನೆ.